Saturday, December 6, 2025
Saturday, December 6, 2025

Yoga and Research Foundation of Canada ನವೆಂಬರ್ 3ರಿಂದ “ಗ್ಯಾಸ್ಟ್ರಿಕ್‌ ಸಮಸ್ಯೆ” ಪರಿಹಾರಕ್ಕೆ ಯೋಗ- ಪ್ರಾಣಾಯಾಮ-ಧ್ಯಾನ ಶಿಬಿರ

Date:

Yoga and Research Foundation of Canada ಕಣಾದ ಯೋಗ ಮತ್ತು ರಿಸರ್ಚ್‌ ಫೌಂಡೇಷನ್ (ರಿ) ಮತ್ತು ಯುವಸಬಲೀಕರಣ & ಕ್ರೀಡಾ ಇಲಾಖೆಯ
ಸಹಯೋಗದೊಂದಿಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನವೆಂಬರ್ 3 ರ ಸೋಮವಾರದಿಂದ 13 ರವರೆಗೆ 10 ದಿನಗಳ ಕಾಲ “ಗ್ಯಾಸ್ಟ್ರಿಕ್‌ ಸಮಸ್ಯೆ”ಗೆ ಮತ್ತು ಸಹಜ ಆರೋಗ್ಯಕ್ಕಾಗಿ ಯೋಗ-ಪ್ರಾಣಾಯಾಮ-ಧ್ಯಾನ ಶಿಬಿರವನ್ನು
ಆಯೋಜಿಸಲಾಗಿದೆ.

ಪ್ರತಿ ದಿನ ಬೆಳಿಗ್ಗೆ 5:45 ರಿಂದ 7:15 ರವರೆಗೆ ನಡೆಯಲಿರುವ ಈ ಶಿಬಿರವನ್ನು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಯೋಗಪಟು ಮತ್ತು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ ರವರು ನಡೆಸಿಕೊಡಲಿದ್ದಾರೆ.

ಸೀಮಿತ ಪ್ರವೇಶ ಇರುವ ಈ ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಪುರುಷ ಮಹಿಳೆಯರು ಹೆಚ್ಚಿನ ವಿವರಗಳನ್ನು ಯೋಗಾಚಾರ್ಯ ಅನಿಲ್ ಕುಮಾರ್. ಹೆಚ್.ಶೆಟ್ಟರ್ 9886674375, 9916570686 ರವರಿಂದ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...