Saturday, December 6, 2025
Saturday, December 6, 2025

Karnataka Academy of Science and Technology ನವೆಂಬರ್ 11 ರಿಂದ ಸಂಶೋಧನೆ ಮತ್ತು ದತ್ತಾಂಶ ವಿಶ್ಲೇಷಣೆ ಕುರಿತು‌ ಕಾರ್ಯಾಗಾರ, ಆಸಕ್ತರು ನ.5 ರೊಳಗೆ ನೋಂದಣಿ ಮಾಡಬಹುದು

Date:

Karnataka Academy of Science and Technology ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ಅಕಾಡೆಮಿ ಕಚೇರಿಯಲ್ಲಿ ನ.11 ರಿಂದ 15 ರವರೆಗೆ “ಸಂಶೋಧನೆ, ಪ್ರಕಟಣೆ ನೀತಿಶಾಸ್ತ್ರ ಮತ್ತು ದತ್ತಾಂಶ ವಿಶ್ಲೇಷಣೆ” ಕುರಿತು 5 ದಿನಗಳ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದ್ದು, ಆಸಕ್ತರು ನ.05 ರೊಳಗೆ https://forms.gle/UNrBg9wiBzgQBMVD6 ಮೂಲಕ ನೊಂದಾಯಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್.ಆರ್ ತಿಳಿಸಿದ್ದಾರೆ.

Karnataka Academy of Science and Technology ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರ ಸಂಯೋಜಕ ಶ್ರೀನಿವಾಸು ವಿ.ಕೆ- ದೂ.ಸಂ;9620767819 ಅಥವಾ ವೆಬ್‌ಸೈಟ್ https://kstacademy.in ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...