Monday, September 21, 2026
Monday, September 21, 2026

Kannada Rajyotsava ರಾಜ್ಯೋತ್ಸವ ವಿಶೇಷವಾಗಿ ಸೈಕಲ್ ಜಾಥಾ & ‘ಹಚ್ಚೇವು ಕನ್ನಡದ ದೀಪ’ ಸಮೂಹ ಗಾಯನ ಕಾರ್ಯಕ್ರಮ

Date:

Kannada Rajyotsava ಕನ್ನಡ ರಾಜ್ಯೋತ್ಸವ ಅಂಗವಾಗಿ ಎವಿಎಲ್‌ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ವತಿಯಿಂದ ನ.2ರಂದು ಬೆಳಗ್ಗೆ 10ಕ್ಕೆ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ವಿದ್ಯಾನಗರದಲ್ಲಿ ಬಿ.ಹೆಚ್. ರಸ್ತೆಯ ಫ್ಲೈಓವರ್ ಬಳಿಯ ಆಂಜನೇಯ ದೇವಾಲಯದಿಂದ ಬೈಕ್ ಜಾಥಾ ಹೊರಡಲಿದೆ. ಬೆಕ್ಕಿನ ಕಲ್ಮಠ, ಎಸ್‌ಪಿಎಂ ರಸ್ತೆ, ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ ಮೂಲಕ ಗೋಪಿ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ. ಬಳಿಕ ಗೋಪಿ ವೃತ್ತದಲ್ಲಿ “ಹಚ್ಚೇವು ಕನ್ನಡದ ದೀಪ” ಎಂಬ ಸಮೂಹ ಗೀತಾ ಗಾಯನ ಕಾರ್ಯಕ್ರಮ ಲಕ್ಷ್ಮೀ ಮಹೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದೆ ಎಂದು ಎವಿಎಲ್‌ಜಿಐ ಸಂಸ್ಥೆ ಶಿವಮೊಗ್ಗ ವಿಂಗ್ ಅಧ್ಯಕ್ಷೆ ಸುಷ್ಮಾ ಅರವಿಂದ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 7204200900, 7829567944 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...