Monday, August 3, 2026
Monday, August 3, 2026

ಮೇದಾರ ಸಮುದಾಯದವರಿಂದ ನಿಗಮಕ್ಕೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

Date:

ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ದಿ ನಿಗಮದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇದಾರ ಸಮುದಾಯದಿಂದ 5 ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವಾಸಿಸುತ್ತಿರುವ ಮೇದಾರ ಸಮುದಾಯಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ನ.15 ರಂದು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200266 ಗೆ ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...