Tuesday, February 3, 2026
Tuesday, February 3, 2026

ಕಣ್ಣಿನ ಪೊರೆ ಮತ್ತು ಕಣ್ಷಿನ ಇತರ ಕಾಯಿಲೆಗಳ ಚಿಕಿತ್ಸಾ ಶಿಬಿರ ನಡೆಸಲು ಆಸಕ್ತಿಯಿರುವ ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಸ್ವೀಕಾರ ಗಡುವು ವಿಸ್ತರಣೆ

Date:

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ (ಎನ್‌ಜಿಓ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.06ರವರೆಗೆ ವಿಸ್ತರಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...