Friday, March 20, 2026
Friday, March 20, 2026

Backward Classes Welfare Department ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ. ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ/ ಶುಲ್ಕ ವಿನಾಯಿತಿಗೆ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಣೆ

Date:

Backward Classes Welfare Department 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ವೆಬ್‌ಸೈಟ್ https://ssp.postmatric.karnataka.gov.in ಮೂಲಕ ಅ.31ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Backward Classes Welfare Department ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770005, ಇ-ಮೇಲ್ bcwdhelpline@gmail.com ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...