Monday, November 2, 2026
Monday, November 2, 2026

MESCOM ನವೆಂಬರ್ 4. ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ

Date:

MESCOM ಶಿಕಾರಿಪುರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289519.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...