CM Siddharamaiah ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮಾಜಿ ಸಚಿವರಾದ ಎಚ್. ಆಂಜನೇಯ, ವಿವಿಧೆಡೆಗಳಿಂದ ಆಗಮಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.
