Friday, March 20, 2026
Friday, March 20, 2026

Yogesh H C ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಾಗರೀಕರ ಸ್ಪಂದನ ಶ್ಲಾಘನೀಯ- ಹೆಚ್.ಸಿ.ಯೋಗೇಶ್.

Date:

Yogesh H C ನೂರು ಜನ ರಕ್ತಧಾನಿಗಳೊಂದಿಗೆ 75 ನೆ ಬಾರಿ ರಕ್ತದಾನ ಮಾಡಿ. ಕೃತಜ್ಞತೆ ಸಲ್ಲಿಸಿದ ಹೆಚ್ ಸಿ ಯೋಗೇಶ್
ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಇಂತಹ ಪವಿತ್ರ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು ಮನುಕುಲದ ಮಾನವೀಯ ಸೇವೆಗಳಿಗೆ ಶಿವಮೊಗ್ಗ ನಗರದ ಸಾರ್ವಜನಿಕರು ಸದಾ ನಮ್ಮ ಜೊತೆ ಕೈಜೋಡಿಸುತ್ತಾರೆ ಎನ್ನುವುದಕ್ಕೆ ಇವತ್ತಿನ ರಕ್ತದಾನ ಶಿಬಿರವೇ ಸಾಕ್ಷಿ . ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು ನಮ್ಮ ಕರೆಗೆ ಸ್ಪಂದಿಸಿ. ನೂರು ಜನರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರ ದಾನಿಗಳಾಗಿದ್ದಾರೆ ಎಂದು ನುಡಿದ ಅವರು ಮುಂಬರುವ ದಿನಗಳಲ್ಲಿ ಇನ್ನೂ ಹಲವಾರು ಮನುಕುಲದ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು ಇದೇ ಸಂದರ್ಭದಲ್ಲಿ ಎಲ್ಲಾ ರಕ್ತದಾನಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಉಡುಗೊರೆ ಗಳನ್ನು ನೀಡಿ . ಗೌರವಿಸಿದರು ಇದೇ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಗಳಿಗೆ ಸನ್ಮಾನಿಸಿ ಶುಭ ಹಾರೈಸಿದರು
Yogesh H C ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಎಂ ಬಿ ಶಿವಕುಮಾರ ಕಾಶಿ ವಿಶ್ವನಾಥ. ಗ್ಯಾರೆಂಟಿ ಸಮಿತಿಯ ಸದಸ್ಯರಾದ ಎಚ್ ಎಮ್ ಮಧು.
ಕೆ .ದೇವೇಂದ್ರಪ್ಪ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಅಧ್ಯಕ್ಷರಾದ ಧರಣೇಂದ್ರ ದಿನಕರ್. ಮಾಜಿ ಅಧ್ಯಕ್ಷರಾದ ಜಿ ವಿಜಯಕುಮಾರ್. ರೆಡ್ ಕ್ರಾಸ್ ಸಭಾಪತಿ ಎಸ್ ಪಿ ದಿನೇಶ್
ಗೌರವ ಕಾರ್ಯದರ್ಶಿ. ಡಾ ದಿನೇಶ್. ಕಾಂಗ್ರೆಸ್ ಮುಖಂಡರಾದ .ಎಸ್ ಚಿನ್ನಪ್ಪ ಹಾಗೂ ಹಲವಾರು ಜನ ಕಾಂಗ್ರೆಸ್ ಮುಖಂಡರು ಯೋಗೀಶ್ ಅಭಿಮಾನಿ ಬಳಗದವರು ರಕ್ತದಾನಿಗಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...