VISL Bhadravati ಅಕ್ಟೋಬರ್ ೩೧, ೨೦೨೫ರಂದು ಕೊಲ್ಲಾಪುರದ ಸಂಜಯ್ ಘೋಡಾವತ್ ವಿಶ್ವವಿದ್ಯಾಲಯದ ೩೨ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಕೈಗಾರಿಕೆಗಳ ಕುರಿತು ಸಂವಹನ ಕಾರ್ಯಕ್ರಮದ ಭಾಗವಾಗಿ ಪ್ರೈಮರಿ ಮಿಲ್, ಬಾರ್ ಮಿಲ್, ಹೀಟ್ ಟ್ರೀಟ್‌ಮೆಂಟ್ ಶಾಪ್, ಫೋರ್ಜ್ ಪ್ಲಾಂಟ್ ಮತ್ತು ಮಿಶಿನ್ ಶಾಪ್ ಭೇಟಿನೀಡಿ ತಂತ್ರಜ್ಞರಿಂದ ಮಾಹಿತಿ ಪಡೆದು ನಂತರ ಮಾನವ ಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಹನವನ್ನು ನಡೆಸಿದರು.
VISL Bhadravati ಸಂಜಯ್ ಘೋಡಾವತ್ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಅಧ್ಯಾಪಕರು ತಮ್ಮ ವಿದ್ಯಾರ್ಥಿಗಳಿಗೆ ಒದಗಿಸಿದ ಅವಕಾಶಕ್ಕಾಗಿ ಸೈಲ್ ವಿಐಎಸ್ಎಲ್ ಗೆ ಧನ್ಯವಾದ ಅರ್ಪಿಸಿದರು
