Saturday, December 6, 2025
Saturday, December 6, 2025

Directorate of Women And Child Development Department Government ಮಕ್ಕಳನ್ನ ಮಾರಾಟಮಾಡುವವರಿಗೆ & ಕೊಳ್ಳುವವರಿಗೆ 5 ವರ್ಷ ಸೆರೆವಾಸ, ₹1 ಲಕ್ಷದವರೆಗೂ ದಂಡ . ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆ.

Date:

Directorate of Women And Child Development Department Government ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು.
ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂ.ಸಂ.: 08182-295709 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...