Sunday, July 12, 2026
Sunday, July 12, 2026

Malnad Prasad Ophthalmology ನವೆಂಬರ್ 6. ಸಾಗರದಲ್ಲಿ ಕೆಎಸ್ಆರ್ ಟಿ ಸಿ ಸಿಬ್ಬಂದಿಗಳಿಗೆ ಉಚಿತ ನೇತ್ರ ತಪಾಸಣೆ

Date:

Malnad Prasad Ophthalmology ವಿನಾಯಕ ನಗರದ ಬ್ಲಡ್‌ಬ್ಯಾಂಕ್ ರಸ್ತೆಯ ಪ್ರತಿಷ್ಠಿತ ಮಲ್ನಾಡ್ ಪ್ರಸಾದ್ ನೇತ್ರಾಲಯ ವತಿಯಿಂದ ನ. 4ರಂದು 70ಕ್ಕೂ ಮೇಲ್ಪಟ್ಟ ಶಿವಮೊಗ್ಗ ನಗರದ ಕೆ.ಎಸ್. ಆರ್.ಟಿ.ಸಿ. ಸಿಬ್ಬಂಧಿವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಯಿತು ನ. 6ರ ನಾಳೆ ಹೊನ್ನಾಳಿ ಕೆ.ಎಸ್.ಆರ್.ಟಿಸಿ. ಮತ್ತು ನ. 7ರಂದು ಸಾಗರದ ಸಿಬ್ಬಂಧಿ ವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಾಗರದ ರಾಜ್ಯ ಸಾರಿಗೆ ನಿಗಮದ ಸಿಬ್ಬಂದಿಗಳು ಇದರ ಸದುಪಯೋಗ ಪಡೆಯಲು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...