Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ.
ಈ ರ್ಯಾಲಿಗೆ ಜೂ. 30 ರಿಂದ ಜು.10 ರವೆರೆಗೆ ನಡೆದ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುಗಾಗಿದ್ದು, ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್ಸೈಟ್ನಲ್ಲಿ ವಿಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ(ಪ್ರ) ಡಾ.ಸಿ.ಎ. ಹಿರೇಮಠ ತಿಳಿಸಿದ್ದಾರೆ.
Department of Soldiers Welfare and Rehabilitation ಆನ್ ಲೈನ್ ಸಾಮಾನ್ಯ ಪರೀಕ್ಷೆ ಮೂಲಕ ಪಾಸಾಗಿರುವ ಅಗ್ನಿವೀರ್ ನೇಮಕಾತಿ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ ನೇಮಕಾತಿ ರ್ಯಾಲಿ
Date:
