Tuesday, May 5, 2026
Tuesday, May 5, 2026

Department of Soldiers Welfare and Rehabilitation ಆನ್ ಲೈನ್ ಸಾಮಾ‌ನ್ಯ ಪರೀಕ್ಷೆ ಮೂಲಕ ಪಾಸಾಗಿರುವ ಅಗ್ನಿವೀರ್ ನೇಮಕಾತಿ ಅಭ್ಯರ್ಥಿಗಳಿಗೆ ಬಳ್ಳಾರಿಯಲ್ಲಿ ನೇಮಕಾತಿ ರ್ಯಾಲಿ

Date:

Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಅಗ್ನಿಪಥ್ ಯೋಜನೆಯಡಿ ನ.13 ರಿಂದ 19 ರವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ನಡೆಯಲಿದೆ.
ಈ ರ‍್ಯಾಲಿಗೆ ಜೂ. 30 ರಿಂದ ಜು.10 ರವೆರೆಗೆ ನಡೆದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಭಾಗವಹಿಸಬಹುಗಾಗಿದ್ದು, ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ವೆಬ್‌ಸೈಟ್‌ನಲ್ಲಿ ವಿಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ(ಪ್ರ) ಡಾ.ಸಿ.ಎ. ಹಿರೇಮಠ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...