Wednesday, February 4, 2026
Wednesday, February 4, 2026

MESCOM ನ. 9 ಮಂಡ್ಲಿ ಭಾಗದ ಇಲಿಯಾಜ್ ನಗರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ

Date:

MESCOM ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರೀಯಲ್ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...