CM Siddharamaiah ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
CM Siddharamaiah ಅಂತಾರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತರಿಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ.3 ಮೀಸಲಾತಿ – ಸಿದ್ಧರಾಮಯ್ಯ
Date:
