ಸ್ವಸಹಾಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತಾರಾಷ್ಟ್ರೀಯ ಖ್ಯಾತಿಯ ʼವಾಲ್‌ಮಾರ್ಟ್ʼ ಜೊತೆ ಮಹತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದ ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ಸಿಗಲಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ – ಕಾಮರ್ಸ್ ಮತ್ತು ಮಾರ್ಕೆಟಿಂಗ್ ಹಾಗೂ ಇತರೆ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿಯೂ ದೊರೆಯಲಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಸ್ವಸಹಾಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು’ವಾಲ್ ಮಾರ್ಟ್’ ಜೊತೆ ಮಹತ್ವದ ಒಪ್ಪಂದ- ಸಚಿವ ಶರಣ ಪ್ರಕಾಶ ಪಾಟೀಲ್
Date:
