Friday, October 9, 2026
Friday, October 9, 2026

ಜಾಟ್ ರೆಜಿಮೆಂಟ್ ನಲ್ಲಿ ಅಗ್ನಿವೀರ್ ಟ್ರೇಡ್ಸ್ಮನ್,, ಜನರಲ್ ಡ್ಯೂಟಿ & ಕ್ಲರ್ಕ್ ಹುದ್ದೆಗೆ ನೇಮಕಾತಿ ಪ್ರಕಟಣೆ

Date:

ಜಾಟ್ ರೆಜಿಮೆಂಟ್ ಸೆಂಟರ್, ಬರೇಲಿ ಇಲ್ಲಿ ಯುಎಚ್ ಕ್ಯು ಕೋಟಾದಡಿಯಲ್ಲಿ ಡಿ.6 ರಿಂದ 16 ರವೆಗೆ ಅಗ್ನಿವೀರ್ ಟ್ರೇಡ್ಸ್ಮನ್, ಜನರಲ್ ಡ್ಯೂಟಿ ಮತ್ತು ಕ್ಲರ್ಕ್ ಹುದ್ದೆಗೆ ನೇಮಕಾತಿ ನಡೆಯಲಿದೆ.

ಈ ಹುದ್ದೆಗಳಿಗೆ 2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ನಡುವೆ ಜನಿಸಿರುವ 17 1/2 ವರ್ಷದಿಂದ 21 ವರ್ಷದೊಳಗಿನ ವೀರ ನಾರಿಯರು, ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ; 05812-510596, 2511796/6335 ಅಥವಾ fatherland.two@nic.in ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...