Tuesday, August 25, 2026
Tuesday, August 25, 2026

MESCOM ಶಿವಮೊಗ್ಗ ಆಲ್ಕೊಳ ಸುತ್ತಮುತ್ತ ಕೆಲವೆಡೆ ನವೆಂಬರ್ 11 ರಂದು ವಿದ್ಯುತ್ ವ್ಯತ್ಯಯ, ಮೆಸ್ಕಾಂ ಮಾಹಿತಿ

Date:

MESCOM ಶಿವಮೊಗ್ಗ ನಗರ ಆಲ್ಕೋಳ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.11 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ಸಾಗರ ರಸ್ತೆ, ಎಪಿಎಂಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ ರಿಂದ ಎಫ್ ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಆನೆ ವೃತ್ತ, ಅಲ್ ಹರೀಮ್ ಲೇಔಟ್, ಮಹೇಶ್ ಪಿಯು ಕಾಲೇಜ್, ಅಂದರ ವಿಕಾಸ ಶಾಲೇ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರ‍್ನರಿ ಕಾಲೇಜ್ ಮುಖ್ಯರಸ್ತೆ, ಇಂದಿರಾ ಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ.ಲೇಔಟ್, ಕೆ.ಹೆಚ್.ಬಿ ಎ ಯಿಂದ ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಹಾಗೂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...