ಮೂರನೇ ದಿನದ ಕೃಷಿ ಮತ್ತು ತೋಟಗಾರಿಕಾ ಮೇಳ 25 ಯಶಸ್ವಿಯಾಗಿ ಸಾಗುತ್ತಿದ್ದು ರೈತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ದಿನ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಾಟೀಲ್ ಸರ್ ಅವರು ಮೇಳದ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ಪ್ರಾತ್ಯಕ್ಷಿಕ ತತ್ವಗಳಿಗೆ ಭೇಟಿ ನೀಡಿ ಅಣಬೆ, ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರು ಮಾಡುವುದು ಮತ್ತು ಮತ್ತು ಕೃಷಿ ವಿಜ್ಞಾನ ಕೇಂದ್ರದ ಹೂ ಮತ್ತು ತರಕಾರಿ ಪ್ರಾತ್ಯಕ್ಷತೆಗೆ ಭೇಟಿ ನೀಡಿದರು. ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಉದ್ಘಾಟನೆಗೊಂಡಿರುವ ಕೃಷಿ ಆನ ಕೇಂದ್ರಕ್ಕೂ ಭೇಟಿ ನೀಡಿ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಪ್ರಶಂಸೆಯನ್ನು ವ್ಯಕ್ತಪಡಿಸಿದರು.
ಕೃಷಿ ಮೇಳಕ್ಕೆ ಭೇಟಿ ನೀಡಿ ಸಂತೋಷಪಟ್ಟಧಾರವಾಡ ಕೃಷಿ ವಿವಿ ಕುಲಪತಿ ಡಾ.ಪಾಟೀಲ್
Date:
