Wednesday, September 16, 2026
Wednesday, September 16, 2026

Thawar Chand Gehlot ಉಪರಾಷ್ಟ್ರಪತಿಗಳಿಗೆ ಆತ್ಮೀಯ ಬೀಳ್ಗೊಡುಗೆ ನೀಡಿದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Date:

Thawar Chand Gehlot ಕರ್ನಾಟಕ ರಾಜ್ಯದ ಒಂದು ದಿನದ ಪ್ರವಾಸವನ್ನು ಮುಗಿಸಿ, ನವದೆಹಲಿಗೆ ಹಿಂದಿರುಗಳು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

Thawar Chand Gehlot ಈ ಸಮಯದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...