ಸಾಗರದ ತ್ಯಾಗರ್ತಿಯ ನಿವಾಸಿ ಬಸವರಾಜ ಕೌಟುಂಬಿಕ ಕಾರಣದಿಂದ ಮಾನಸಿಕ ಅಸ್ವಸ್ಥನಾಗಿದ್ದು, ದಿ: 22-07-2024 ರಂದು ಬೆಳಿಗ್ಗೆ 7 ಗಂಟೆಗೆ ತನ್ನ ತಮ್ಮನ ಮನೆಯಿಂದ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿ 41 ವರ್ಷದವರಾಗಿದ್ದು, 4.5 ಅಡಿ ಎತ್ತರ, ದುಂಡನೆ ಮುಖ, ಕಪ್ಪನೆಯ ಮೈಬಣ್ಣ ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಇವರು ಮನೆಯಿಂದ ಹೋಗುವಾಗ ಬಿಳಿ ಕಾಫಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿದ್ದು, ಕನ್ನಡ ಭಾಷೆಯನ್ನು ಮಾತನಾಡುತ್ತಾರೆ.
ಕಾಣೆಯಾದ ವ್ಯಕ್ತಿಯ ಪತ್ತೆ ಯಾರಿಗಾದರೂ ಸಿಕ್ಕಲ್ಲಿ ಆನಂದಪುರ ಪೊಲೀಸ್ ಠಾಣೆ ದೂ.ಸಂ:9480803363, ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕರು ದೂ.ಸಂ:9480803336, ಶಿವಮೊಗ್ಗ ಕಂಟ್ರೋಲ್ ರೂಂ ದೂ.ಸಂ: 08182-270521 ಗೆ ಸಂಪರ್ಕಿಸಬಹುದೆAದು ಅನಂದಪುರ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಸಾಗರದ ತ್ಯಾಗರ್ತಿಯಿಂದ ವ್ಯಕ್ತಿ ನಾಪತ್ತೆ, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ
Date:
