Thursday, September 17, 2026
Thursday, September 17, 2026

S.N.Chennabasappa ಶಿವಮೊಗ್ಗ ನಗರದ 6 ನೇ ವಾರ್ಡಿಗೆ ಭೇಟಿ ನೀಡಿದ ಶಾಸಕ ಚೆನ್ನಿ, ಸಾರ್ವಜನಿಕರ ಸಮಸ್ಯೆ ಆಲಿಕೆ

Date:

S.N.Chennabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 6ರ ಕಾಶಿಪುರ ಮತ್ತು ವಾರ್ಡ್ ಸಂಖ್ಯೆ 35ರ ಗಾಡಿಕೊಪ್ಪ ಬಡಾವಣೆಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಕ್ಷೇತ್ರ ಸಂಚಾರ ಕೈಗೊಂಡರು.

ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಮೂಲಭೂತ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಕೂಲಂಕಷವಾಗಿ ಆಲಿಸಿದರು. ರಸ್ತೆ, ನೀರು, ಒಳಚರಂಡಿ ಮುಂತಾದ ಸೌಕರ್ಯಗಳ ಕುರಿತಂತೆ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದರು.

S.N.Chennabasappa ನಿವಾಸಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...