MESCOM ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ 14 ರಂದು ಬೆಳಿಗ್ಗೆ 11.00ರಿಂದ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;. 9448998783.
MESCOM ನವೆಂಬರ್ 14. ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
Date:
