Thursday, September 17, 2026
Thursday, September 17, 2026

ಪರ್ಪಲ್ ಫೆಸ್ಟ್ ಕಾರ್ಯಕ್ರಮದ ರಾಯಭಾರಿ ಆಯ್ಕೆಗೆ ಅರ್ಹ ವಿಕಲಚೇತರಿಂದ ಅರ್ಜಿ ಆಹ್ವಾನ

Date:

ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಡಿ.5 ರಿಂದ 7 ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪರ್ಪಲ್ ಫೆಸ್ಟ್ ಕಾರ್ಯಕ್ರಮದ ರಾಯಭಾರಿ ಆಯ್ಕೆಗೆ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ರಾಯಭಾರಿಯಾಗಿ ಆಯ್ಕೆಯಾಗಲು ಅಗತ್ಯವಿರುವ ಮಾರ್ಗಸೂಚಿಯ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಕಚೇರಿ ಇಲ್ಲಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ನ.16 ರೊಳಗೆ ಗೂಗಲ್ ಫಾರ್ಮ್ https://forms.gle/7pMqcgCySATEvNVm6 ಮೂಲಕ ಅಥವಾ ಆಯುಕ್ತರು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-251676 ಗೆ ಸಂಪರ್ಕಿಸಬಹುದೆAದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...