Sunday, August 2, 2026
Sunday, August 2, 2026

ಬಸ್ ನಿಂದ ಬಿದ್ದು ಸಾವನಪ್ಪಿದ ಹೇಮಾವತಿ ಕುಟುಂಬಸ್ಥರಿಗೆ ಸಾರಿಗೆ ಸಂಸ್ಥೆ ವತಿಯಿಂದ ಪರಿಹಾರ ಚೆಕ್ ವಿತರಣೆ

Date:

2024ರ ಅಕ್ಟೋಬರ್ 22 ರಂದು ಶಿವಮೊಗ್ಗ -ಭದ್ರಾವತಿ ಮಾರ್ಗದ ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಕು. ಹೇಮಾವತಿ ಬಿನ್ ರಮೇಶ್ ಎಂಬ 19 ವರ್ಷದ ಯುವತಿಯು ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ನ. 10 ರಂದು ಹೇಮಾವತಿ ತಂದೆ ರಮೇಶ್ ಎಂಬುವವರಿಗೆ ಅಪಘಾತ ಪರಿಹಾರ ನಿಧಿಯಿಂದ ರೂ. 10 ಲಕ್ಷಗಳ ಚೆಕ್‌ನ್ನು ಕ.ರಾ.ರ.ಸಾ.ನಿಗಮದ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರ ಮಾಡಿದ್ದಾರೆ ಎಂದು ಕರಾರಾಸಾನಿಗಮದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...