Thursday, March 19, 2026
Thursday, March 19, 2026

Shivamogga Police ವಾರಸುದಾರರಿಲ್ಲದ ವಾಹನಗಳ ವಿಲೇವಾರಿ. ಜಿಲ್ಲಾ ಪೊಲೀಸ್ ಪ್ರಕಟಣೆ

Date:

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ವಿವಿಧ ಮಾದರಿಯ ವಾಹನಗಳನ್ನು ನ.21 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ ಹರಾಜು ಹಾಕಲಾಗುವುದು. ಆಸಕ್ತರು ನಿಗದಿತ ಸಮಯದಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga Police ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...