World Diabetes Day ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ನಗರದ ರಾಜೇಂದ್ರ ನಗರ ೧೦೦ಅಡಿ ರಸ್ತೆಯಲ್ಲಿರುವ ಆಶೀರ್ವಾದ ಕಣ್ಣಿಯ ಆಸ್ಪತ್ರೆಯಲ್ಲಿ ನ.14ರ ಶುಕ್ರವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಮಧುಮೇಹ ರೋಗಿಗಳಿಗೆ ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಉಚಿತ ಕಣ್ಣಿನ ತಪಾಸಣೆಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಧುಮೇಹವು ಕಣ್ಣಿನ ರೆಟಿನಾ ಭಾಗವನ್ನು ಹಾನಿಮಾಡುತ್ತಾ ಹೋಗುತ್ತದೆ. ಇದರಿಂದ ನಿಧಾನವಾಗಿ ದೃಷ್ಠಿನಾಶವಾಗಬಹುದು. ಆರಂಭಿಕ ಹಂತದಲ್ಲೇ ತಪಾಸಣೆ ಮಾಡುವುದರಿಂದ ದೃಷ್ಠಿನಾಶವಾಗುವುದನ್ನು ತಡೆಗಟ್ಟಬಹುದೆಂದು ಆಸ್ಪತ್ರೆ ತಜ್ಞ ವೈದ್ಯರು ತಿಳಿಸಿದ್ದಾರೆ.
World Diabetes Day ಶಿಬಿರದಲ್ಲಿ ಕಣ್ಣಿನ ಪೊರೆ ಹಾಗೂ ಕಣ್ಣಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಮೇಲೆ 15% ರಿಯಾಯಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ 90080 19005, 9481988550 ಗೆ ಸಂಪರ್ಕಿಸಬಹುದೆಂದು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
World Diabetes Day ನವೆಂಬರ್ 14. ವಿಶ್ವ ಮಧುಮೇಹ ದಿನ, ಉಚಿತ್ರ ನೇತ್ರ ತಪಾಸಣೆ
Date:
