Sunday, March 29, 2026
Sunday, March 29, 2026

ಶಿವಮೊಗ್ಗ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಖೈದಿಯ ಸಾವು

Date:

ಶಿವಮೊಗ್ಗ ಸೆಂಟ್ರಲ್‌ ಜೈಲಿನ ಖೈದಿಯೊಬ್ಬ ಅನಾರೋಗ್ಯದಿಂದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ (೫೦)ಸಜಿ ಬಾಬು ಮೃತ ಖೈದಿ ಸಾವನ್ನಪ್ಪಿದ್ದಾರೆ.

ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್‌ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಬೆಳಗ್ಗೆ 5.40ರ ಹೊತ್ತಿಗೆ ಸಾವನ್ನಪ್ಪಿದ್ದಾರೆ.

ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಕಳೆದ ಆಗಸ್ಟ್‌ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.

ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...