Saturday, February 7, 2026
Saturday, February 7, 2026

Central Army Council ಜಿಲ್ಲಾ ಸೈನಿಕ ಮಂಡಳಿ ಪುನಾರಚನೆ.ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನ

Date:

Central Army Council ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್‌ರಚಿಸಲಾಗುತ್ತಿದೆ.

ಪ್ರತಿ ಜಿಲ್ಲೆಯಿಂದ ಓರ್ವ ಮಾಜಿ ಸೈನಿಕರು ಅಧಿಕಾರೇತರ ಸದಸ್ಯರಾಗಿ ಪ್ರತಿನಿಧಿಸಬಹುದಾಗಿದ್ದು, ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಿದೆ.

Central Army Council ಆಸಕ್ತರು ತಮ್ಮ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ನ. 15ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...