Sunday, March 29, 2026
Sunday, March 29, 2026

Gurudatta Hegde ನಗರದೊಳಗೆ ಸೂಚಿಸಿದ ರಸ್ತೆಗಳಲ್ಲಿ ಭಾರೀ ವಾಹನ ಸಂಚಾರ ನಿಷೇಧ. ಡಿಸಿ ಗುರುದತ್ತ ಹೆಗಡೆ ಆದೇಶ

Date:

Gurudatta Hegde ಶಿವಮೊಗ್ಗ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಶಿವಮೊಗ್ಗ ನಗರ ಗೋಪಿ ಸರ್ಕಲ್‌ನಿಂದ ಜೆಪಿಎನ್ ರಸ್ತೆ, ಜ್ಯುವೆಲ್ ರಾಕ್ ಹೊಟೇಲ್ ರಸ್ತೆ Gurudatta Hegde ಮಾರ್ಗವಾಗಿ ಕುವೆಂಪು ರಸ್ತೆ ಮತ್ತು ಜೈಲ್ ರಸ್ತೆ ಮೂಲಕ ಲಕ್ಷ್ಮಿ ಟಾಕೀಸ್ ವರೆಗೆ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.

Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್...

Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.

Rotary Shivamogga ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಶಿವಮೊಗ್ಗ...