CM Siddaramaiah ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.
CM Siddaramaiah ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್,
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ವಕ್ಫ್ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.
