Sunday, August 2, 2026
Sunday, August 2, 2026

MESCOM ನವೆಂಬರ್ 17. ಶಿವಮೊಗ್ಗ ನ್ಯೂ ಮಂಡ್ಲಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ.

Date:

MESCOM ಶಿವಮೊಗ್ಗ ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಮೆಸ್ಕಾಂ ಉಪವಿಭಾಗ -2 ಕಛೇರಿಯಲ್ಲಿ ನ 17 ರಂದು ಬೆಳಿಗ್ಗೆ 11.00ರಿಂದ 01.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...