Wednesday, September 16, 2026
Wednesday, September 16, 2026

Krishnarajendra Water Treatment Plant ಶಿವಮೊಗ್ಗ ನಾಗರಿಕರೇ ಗಮನಿಸಿ!.ನವೆಂಬರ್ 14 &15 ಕುಡಿಯುವ ನೀರು ಸರಬರಾಜು ಇಲ್ಲ.

Date:

Krishnarajendra Water Treatment Plant ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡುವುದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...