Saturday, December 6, 2025
Saturday, December 6, 2025

Priyank Kharge ಚಿತ್ತಾಪುರದಲ್ಲಿನ ಆರ್ ಎಸ್ಎಸ್ ಪಥಸಂಚಲನಕ್ಕೆ ಅಸ್ತು. ಸಚಿವ ಪ್ರಿಯಾಂಕ ಖರ್ಗೆ ಏನು ಹೇಳಿದರು?

Date:

Priyank Kharge ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ.

ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ.
ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ!
ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ.
ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

Priyank Kharge ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು.
ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ.

  • 300 ಜನರು ಮಾತ್ರ ಭಾಗವಹಿಸಬೇಕು.
  • ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ
  • ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ
  • ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ

ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು.
ಜೈ ಸಂವಿಧಾನ.
ಎಂದು X. ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...