State Human Rights Commissions ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕು ಆಯೋಗಕ್ಕೆ ಸಂಬAಧಿಸಿ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಮಾಡಲಿದ್ದಾರೆ.
State Human Rights Commissions ಅಂದು ಸಂಜೆ 5.00 ರಿಂದ 6.00 ಗಂಟೆವರೆಗೆ ಜಿ.ಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ.
