Thursday, September 10, 2026
Thursday, September 10, 2026

State Human Rights Commissions ನವೆಂಬರ್ 19. ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು,ಸದಸ್ಯರುಗಳ ಪ್ರವಾಸ

Date:

State Human Rights Commissions ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ನ.19 ರಂದು ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕು ಆಯೋಗಕ್ಕೆ ಸಂಬAಧಿಸಿ ಪ್ರಕರಣಗಳ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಮಾಡಲಿದ್ದಾರೆ.

State Human Rights Commissions ಅಂದು ಸಂಜೆ 5.00 ರಿಂದ 6.00 ಗಂಟೆವರೆಗೆ ಜಿ.ಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಪ್ರತಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...