Thursday, June 18, 2026
Thursday, June 18, 2026

Agumbe Police ಕಾಲೇಜು ವಿದ್ಯಾರ್ಥಿನಿ ಈಶಾನ್ಯ ನಾಪತ್ತೆ.ಆಗುಂಬೆ ಪೊಲೀಸ್ ಠಾಣಾ ಪ್ರಕಟಣೆ

Date:

Agumbe Police ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ. 10 ರಂದು ಹೊರಟವಳು ಕಾಣೆಯಾಗಿದ್ದಾಳೆ.
ಈಕೆಯ ಚಹರೆ 5 ಅಡಿ ಎತ್ತರ, ದೃಢವಾದ ಮೈಕಟ್ಟು, ದುಂಡುಮುಖ,ಎಣ್ಣೆ ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಎಡ ತುಟಿಯ ಮೇಲ್ಭಾಗ ರಾಗಿ ಕಾಳು ಗಾತ್ರದ ಕಪ್ಪುಮಚ್ಚೆ ಇರುತ್ತದೆ. ಕನ್ನಡ ಮಾತನಾಡಲು, ಓದಲು ಬರೆಯಲು ತಿಳಿದಿದ್ದು, ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ್ ಬಿಳಿ ಬಣ್ಣದ ವೇಲ್ ಧರಿಸಿರುತ್ತಾಳೆ ಹಾಗೂ ಒಂದು ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾಳೆ.
Agumbe Police ಈ ಯುವತಿಯ ಪತ್ತೆಯಾದಲ್ಲಿ ಎಸ್.ಪಿ. ಶಿವಮೊಗ್ಗ -08182-261400, ಡಿವೈಎಸ್‌ಪಿ ತೀರ್ಥಹಳ್ಳಿ 08181 – 220388, ಸಿಪಿಐ ಮಾಳೂರುವೃತ್ತ :- 9480803333/ಪಿಎಸ್‌ಐ ಆಗುಂಬೆ ರವರಿಗೆ :- 9480803314, ಕಂಟ್ರೋಲ್ ರೂ ಶಿವಮೊಗ್ಗ – 9480803300, ಇವರುಗಳನ್ನು ಸಂಪರ್ಕಿಸಿ ಮಾಹಿತಿಯನ್ನು ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...