Thursday, March 19, 2026
Thursday, March 19, 2026

ICAR Agricultural Science Centre ನವೆಂಬರ್ 20 ರಿಂದ 26 ವರೆಗೆ ಶಿವಮೊಗ್ಗದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಬೆಳೆ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿ

Date:

ICAR Agricultural Science Centre ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ,ಶಿವಮೊಗ್ಗ ಇವರ ಆಶ್ರಯದಲ್ಲಿ ನವೆಂಬರ್ 20 ರಿಂದ 26 ವರೆಗೆ ತೋಟಗಾರಿಕಾ ಬೆಳೆಗಳ ಸಂಸ್ಕರಣೆ,ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅವಕಾಶಗಳು ಕುರಿತ ಕೌಶಲ್ಯಾಭಿವೃದ್ಧಿ ತರಬೇತಿ ಏರ್ಪಡಿಸಲಾಗಿದೆ.

ಈ ತರಬೇತಿಯಲ್ಲಿ ಕೋಕೋ ಸಂಸ್ಕರಣೆ, ಚಾಕೊಲೇಟ್ಸ್ ತಯಾರಿಕೆ, ಗೇರು ಸಂಸ್ಕರಣೆ, ಮೈಕ್ರೋ ಗ್ರೀನ್ಸ್ ಉತ್ಪಾದನೆ, ಹಣ್ಣು ಮತ್ತು ತರಕಾರಿಗಳ ಮೌಲ್ಯವರ್ಧನೆ ಮತ್ತು ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತ ಪದ್ಧತಿ ಪ್ರತ್ಯಕ್ಷಿಕೆಗಳಿರುತ್ತವೆ.

ಆಸಕ್ತರು ನೊಂದಾಯಿಸಿ ತರಬೇತಿಯ ಪ್ರಯೋಜನವನ್ನ ಪಡೆಯಬಹುದು.
ಕರಪತ್ರದಲ್ಲಿ ನಮೂದಿಸಿರುವ ಮೊ.ಸಂಖ್ಯೆ ಮೂಲಕ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...