Friday, March 20, 2026
Friday, March 20, 2026

MESCOM ನ. 19. ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ, ಮೆಸ್ಕಾಂ ಪ್ರಕಟಣೆ

Date:

MESCOM ಶಿವಮೊಗ್ಗ ಎಂ.ಆರ್.ಎಸ್. ವಿ ವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹಒಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...