Friday, March 20, 2026
Friday, March 20, 2026

Women and Child Development Department ಭದ್ರಾವತಿ ತಾಲ್ಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನ

Date:

Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 19 ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಡಿ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳು ತಿಳಿಸಿದ್ದಾರೆ.

Women and Child Development Department ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಭದ್ರಾವತಿ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...