Children’s Day ಮಕ್ಕಳ ದಿನಾಚರಣೆ ಅಂಗವಾಗಿ ಡೆಲ್ಲಿ ವರ್ಡ್ ಶಾಲೆಯ ಮಕ್ಕಳು ಶಿವಮೊಗ್ಗ ನಗರದ ಹಲವು ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ದಿನನಿತ್ಯದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ, ಶಿಕ್ಷಕರು ಸೇರಿದಂತೆ ಮತ್ತಿತರರಿದ್ದರು.
Children’s Day ಡೆಲ್ಲಿ ವರ್ಡ್ ಶಾಲಾಮಕ್ಕಳಿಂದ ವಿನೂತನ ,ವಿಶೇಷ ರೀತಿಯಲ್ಲಿ ಮಕ್ಕಳ ದಿನಾಚರಣೆ
Date:
