Thursday, October 8, 2026
Thursday, October 8, 2026

MESCOM ನ. 19, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಶಿವಮೊಗ್ಗ ಎಂ.ಆರ್.ಎಸ್. ವಿ ವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 19 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹಒಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ,

MESCOM ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...