Thursday, June 18, 2026
Thursday, June 18, 2026

Shivamogga Skating Association ರಾಷ್ಟ್ರೀಯ ಸಿಬಿಎಸ್ಸಿ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಈರ್ವರು ಪದಕ ವಿಜೇತರು

Date:

Shivamogga Skating Association ನವದೆಹಲಿಯಲ್ಲಿ ನಡೆಯುತ್ತಿರುವ ಸಿಬಿಎಸ್‌ಸಿ ಸ್ಕೇಟಿಂಗ್ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಕ್ರೀಡಾಪಟುಗಳು ಬೆಳ್ಳಿ ಹಾಗೂ ಕಂಚಿನ ಪದಕ ಪಡೆಯುವಲ್ಲಿ ಯಶಸ್ವಿಯಾಗಿ, ಸಂಸ್ಥೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ಅದ್ವಿಕಾ ನಾಯರ್ ಅವರು 1000 ಮೀಟರ್_ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪಡೆದಿದ್ದಾರೆ.

ಅದ್ವಿಕಾ ಅವರು ಆರ್ ಎಲ್ ರಂಜಿತ್ ಹಾಗೂ ಗಾಯತ್ರಿ ಅವರ ಪುತ್ರಿ.
ಅಂತೆಯೇ ವೇದಾಂಶ್ ಗಣೇಂದ್ರ ಪರಡಿ ಅವರು ಒನ್ ಲ್ಯಾಪ್ ರೋಡ್ ರೇಸ್ ನಲ್ಲಿ ಕಂಚಿನ ಪದಕ ಪಡೆದಿದ್ದಾರೆ. ವೇಧಾಂಶವು ಅವರು ಗಣೇಂದ್ರ ಪರಡಿ ಹಾಗೂ ಶಾಲಿನಿ ಪರಡಿ ಅವರ ಪುತ್ರ.
ಇಬ್ಬರೂ ಕ್ರೀಡಾಪಟುಗಳು ತರಬೇತುದಾರರಾದ ವಿಶ್ವಾಸ್ ಹಾಗೂ ಆತೀಶ್ ಗರಡಿಯಲ್ಲಿ ಕಲಿಯುತ್ತಿದ್ದಾರೆ.

Shivamogga Skating Association ಈ ಕ್ರೀಡಾಪಟುಗಳು ಶಿವಮೊಗ್ಗದ ಪೋದಾರ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಮ್ಮ ಸಂಸ್ಥೆಯಲ್ಲಿ ಕಲಿಯುತ್ತಿದ್ದಾರೆ.
ಜಿಲ್ಲೆಗೆ ಕೀರ್ತಿ ತಂದುಕೊಟ್ಟ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಪದಾಧಿಕಾರಿಗಳಾದ ಎಂ ರವಿ, ಗಜೇಂದ್ರ ಸ್ವಾಮಿ, ಕೆ. ನಾಗರಾಜ ನಾಯ್ಡು ಹಾಗೂ ಇತರರು ಅಭಿನಂದಿಸಿದ್ದಾ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...