Thursday, March 19, 2026
Thursday, March 19, 2026

MESCOM ಸಾಗರ ಮೆಸ್ಕಾಂ ಉಪ ಕಛೇರಿಯಲ್ಲಿ ನವೆಂಬರ್ 20 ರಂದು ಜನಸಂಪರ್ಕ ಸಭೆ

Date:

MESCOM ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ನ 20 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿಸಂಖ್ಯೆ;.9448289516.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...