Thursday, June 18, 2026
Thursday, June 18, 2026

MESCOM ನವೆಂಬರ್ 21.ಎಮ್.ಆರ್.ಎಸ್ ವ್ಯಾಪ್ತಿಯ ಚಿಕ್ಕಲ್ಲು,ಗುರುಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನ.21 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ MESCOM ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...