Thursday, March 19, 2026
Thursday, March 19, 2026

CM Siddharamaiah ಮಾಜಿ ಪ್ರಧಾನಿ ಇಂದಿರಾ‌ಗಾಂಧಿ ಜನ್ಮದಿನ, ಸಿದ್ಧರಾಮಯ್ಯ ಅವರಿಂದ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧನೆ

Date:

CM Siddharamaiah ಭಾರತ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧಿಸಿದರು.

CM Siddharamaiah ಈ‌ ಸಂದರ್ಭಗಳಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಜಗದೀಶ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...