Thursday, March 19, 2026
Thursday, March 19, 2026

MESCOM ನವೆಂಬರ್ 21.ಎಮ್.ಆರ್.ಎಸ್ ವ್ಯಾಪ್ತಿಯ ಚಿಕ್ಕಲ್ಲು, ಗುರುಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ನ.21 ರಂದು ಬೆಳಗ್ಗೆ 09.00 ರಿಂದ ಸಂಜೆ 5.00 ರವರೆಗೆ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗ್ರಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), MESCOM ಬಾಲ್‌ರಾಜ್ ಅರಸು ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಸರ್.ಎಂ.ವಿ.ರಸ್ತೆ, (ವೀರಭದ್ರೇಶ್ವರ ಟಾಕೀಸ್‌ನಿಂದ ಮಹಾವೀರ್ ವೃತ್ತದವರೆಗೆ), (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂದಿಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿನಗರ, ಬಸವನಗುಡಿ, ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ.ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...