Wednesday, August 5, 2026
Wednesday, August 5, 2026

ಕೆಎಸ್ಆರ್ ಪಿ ಪಡೆಗೆ ಬ್ಲೂ ಕ್ಯಾಪ್ ವಿತರಣೆ

Date:

ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ 8ನೇ ಪಡೆ, ಕೆ.ಎಸ್.ಆರ್.ಪಿ, ಮಾಚೇನಹಳ್ಳಿ, ಶಿವಮೊಗ್ಗ ಘಟಕದ 500 ಆರ್‌ಹೆಚ್‌ಸಿ ಹಾಗೂ ಆರ್‌ಪಿಸಿ ರವರಿಗೆ ಕೆಎಸ್‌ಆರ್‌ಪಿ ಕಮಾಂಡೆಂಟ್ ಆದ ಎಸ್. ಯುವಕುಮಾರ್‌ರವರು ಹೊಸ ನೇವಿ ಬ್ಲೂ ಪೀಕ್ ಕ್ಯಾಪ್‌ನ್ನು ಎಲ್ಲಾ ಸಿಬ್ಬಂದಿಗಳಿಗೂ ವಿತರಿಸಿದರು. ಈ ಸಮಾರಂಭದಲ್ಲಿ ಡೆಪ್ಯೂಟಿ ಕಮಾಂಡೆಂಟ್ಎಸ್. ಚಂದ್ರಶೇಖರ್, ಹಾಗೂ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ. ಕಾಜಗಾರ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...