Kencharayaswamy Temple ಶಿವಮೊಗ್ಗ ನಗರದ ಸೀಗೆಹಟ್ಟಿ ಶ್ರೀ ಕೆಂಚರಾಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶ್ರೀ ಕೆಂಚರಾಯ ಸ್ವಾಮಿಗೆ ಕಾರ್ತಿಕ ದೀಪೋತ್ಸವದ ಅಂಗವಾಗಿ ಶ್ರೀ ಕೃಷ್ಣನ ಅಲಂಕಾರ ಮಾಡಲಾಗಿತ್ತು.
ಕಾರ್ತಿಕ ಮತ್ತು ದೀಪೋತ್ಸವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಶ್ರೀ ಕೆಂಚರಾಯನ ಕೃಪೆಗೆ ಪಾತ್ರರಾದರು. ನಂತರ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಶ್ರೀ ಕೃಷ್ಣನ ಅಲಂಕಾರದಲ್ಲಿ ಕಲಾವಿದ ಆರ್.ಮಲ್ಲಿಕಾರ್ಜುನ್ ಭಾಗಿಯಾಗಿದ್ದರು.
Kencharayaswamy Temple ಶ್ರೀಕೃಷ್ಣನ ಅಲಂಕಾರದಲ್ಲಿ ಶೋಭಿಸಿದ ಶ್ರೀಕೆಂಚರಾಯಸ್ವಾಮಿ
Date:
